ಆಧುನಿಕ ಯುಗದಲ್ಲಿ ಇಂದು ಪ್ರತಿಯೊಬ್ಬರೂ ಸಿನಿಮಾ ನಟಿಯರಂತೆ ಸ್ಲಿಮ್ ಆಗಿ ದೇಹವನ್ನು ತಳಕು ಬಳಕಿನ ಬಳ್ಳಿಯಂತೆ ಕಾಣಲು ಏನೆಲ್ಲಾ ಹರಸಾಹಸ ಮಾಡುತ್ತಾರೆ ಅಂದರೆ ನಿತ್ಯ ಜಿಮ್ , ಯೋಗ ವ್ಯಾಯಾಮ ಎಲ್ಲ ಮಾಡಿದರೂ ಪ್ರಯೋಜನವಾಗುವುದಿಲ್ಲ ಫೀಟ್ ನೆಸ್ ಗಾಗಿ ವಿವಿಧ ರೀತಿಯ ತಪಸ್ಸು ಮಾಡುತ್ತಾರೆ. ನಾನಾ ನಟಿಮಣಿಯರ ಸೌದರ್ಯದ ರಹಸ್ಯ ಗ್ರೀನ್ ಟೀ ಯಲ್ಲಿದೆಯಂತೆ ಹಾಗಂತ ನಟಿಯರೇ ಆಗಾಗ ತಮ್ಮ ದೇಹ ಸಿರಿಯ ಗುಟ್ಟನ್ನು ಹೇಳುತ್ತಿರುತ್ತಾರೆ ಅವರು ಹೇಳಿದ್ರೂ ಅಂತಲ್ಲ ನಿಜವಾಗಿಯೂ ಈ ಗ್ರೀನ್ ಟೀ ಆರೋಗ್ಯಕ್ಕೆ […]
↧