ವಾಷಿಂಗ್ ಟನ್ಹವಾಯಿಯನ್ ಕರಾವಳಿ ಪ್ರದೇಶದಲ್ಲಿ ಹೊಸದಾಗಿ ಪತ್ತೆಯಾಗಿದ್ದ ಮೀನಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಹೆಸರನ್ನು ನಾಮಕರಣ ಮಾಡಲು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ. ಹವಾಯಿ ರಾಷ್ಟ್ರೀಯ ಸ್ಮಾರಕ(ಪಾಪಾನೊಮ್ಮೌವ್ಕುಕಿ ಸಾಗರ ರಾಷ್ಟ್ರೀಯ ಸ್ಮಾರಕ) ಪ್ರದೇಶವನ್ನು ವಿಸ್ತರಿಸಿದ ಅಮೆರಿಕ ಅಧ್ಯಕ್ಷರ ಕ್ರಮವನ್ನು ಗೌರವಿಸುವುದಕ್ಕಾಗಿ ವಿಜಾನಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಹವಾಯಿ ರಾಷ್ಟ್ರೀಯ ಸ್ಮಾರಕ ಪ್ರದೇಶದ ವಿಸ್ತೀರ್ಣವನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ವಿಸ್ತರಿಸಿದ ಪರಿಣಾಮ ರಾಷ್ಟ್ರೀಯ ಸ್ಮಾರಕದ ವಿಸ್ತೀರ್ಣತೆ ಮೂಲ ವಿಸ್ತೀರ್ಣತೆಗಿಂತ ನಾಲ್ಕುಪಟ್ಟು ಹೆಚ್ಚಾಗಿದ್ದು 582,578 ಚದರ […]
↧