ನವದೆಹಲಿ: ಪಾಕಿಸ್ತಾನಕ್ಕೆ ನೀಡಿದ ಕಟು ಸಂದೇಶದಲ್ಲಿ ಭಾರತ, ಭಯೋತ್ಪಾದನೆಗೆ ಮತ್ತು ಭಯೋತ್ಪಾದಕರಿಗೆ ಪ್ರೋತ್ಸಾಹ ನೀಡುವವರಿಗೆ ಯಾವುದೇ ರೀತಿಯ ಬೆಂಬಲ ನೀಡಬಾರದೆಂದು ಭಾರತ ಮತ್ತು ಆಫ್ಘಾನಿಸ್ತಾನ ಕರೆ ನೀಡಿವೆ. ಅಲ್ಲದೆ ತನ್ನ ರಾಜಕೀಯ ಉದ್ದೇಶವನ್ನು ಸಾಧಿಸಲು ಭಯೋತ್ಪಾದನೆಯನ್ನು ಸತತವಾಗಿ ಬಳಸುವ ದೇಶದ ಬಗ್ಗೆ ಅವು ತೀವ್ರ ಕಳವಳ ವ್ಯಕ್ತಪಡಿಸಿವೆ. ಭಾರತ ಪ್ರವಾಸದಲ್ಲಿರುವ ಆಫ್ಘನ್ ಅಧ್ಯಕ್ಷ ಆಶ್ರಫ್ ಘನಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು. ಭಾರತ-ಆಫ್ಘನಿಸ್ತಾನ ಕಾರ್ಯತಂತ್ರ ಸಹಭಾಗಿತ್ವ ಒಪ್ಪಂದದಲ್ಲಿ ಊಹಿಸಿದಂತೆ, ಉಭಯ ನಾಯಕರು ಭಯೋತ್ಪಾದನೆಯನ್ನು ಮಟ್ಟ […]
↧