ನವದೆಹಲಿ, ಸೆ.23-ಸ್ವಾತಂತ್ರ್ಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಪಾಕಿಸ್ತಾನ ಆಕ್ರಮಿತ ಬಲೂಚ್ ನಾಗರಿಕರ ಹೋರಾಟವನ್ನು ಹತ್ತಿಕ್ಕಲು ಪಾಕ್ ಯೋಧರು ಅಲ್ಲಿನ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬಹಿರಂಗಗೊಂಡಿದೆ. ಅಲ್ಲದೇ ಮುಗ್ಧ ಜನರ ಮೇಲೆ ಯುದ್ಧ ಟ್ಯಾಂಕ್‍ಗಳು ಮತ್ತು ಸಮರ ವಿಮಾನಗಳಿಂದ ದಾಳಿ ನಡೆಸಲಾಗುತ್ತಿದೆ ಎಂಬ ಆತಂಕಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ಬಲೂಚಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರೋತ್ಸವ ಭಾಷಣದಲ್ಲಿ ಪ್ರಸಾಪಿಸಿದ ನಂತರ ಅನೇಕರು ಪಾಕಿಸ್ತಾನ ಸೇನಾಪಡೆಗಳು ಮತ್ತು ಇಂಟರ್-ಸರ್ವಿಸಸ್ ಇಂಟಲಿಜೆನ್ಸ್ […]
↧