ನವದೆಹಲಿ: ಪಾಕಿಸ್ತಾನದೊಂದಿಗೆ ಜಂಟಿ ಸಮರಾಭ್ಯಾಸ ಮಾಡಲು ರಷ್ಯಾದ ಸೇನಾ ಸಿಬ್ಬಂದಿಗಳು ಸೆ.23 ರಂದು ಪಾಕಿಸ್ತಾನಕ್ಕೆ ಬಂದಿಳಿದಿದ್ದಾರೆ. ಉರಿ ದಾಳಿಯನ್ನು ಖಂಡಿಸಿ ರಷ್ಯಾ ಪಾಕಿಸ್ತಾನದೊಂದಿಗೆ ಜಂಟಿ ಸಮರಾಭ್ಯಾಸವನ್ನು ರದ್ದುಗೊಳಿಸಿದೆ ಎಂಬ ಸುದ್ದಿ ಪ್ರಕಟವಾಗಿತ್ತಾದರೂ ಈಗ ರಷ್ಯಾ ಜಂಟಿ ಸಮರಾಭ್ಯಾಸ ನಡೆಸಲು ಮುಂದಾಗಿದೆ. ಆದರೆ ಈ ಹಿಂದೆಯೇ ಹೇಳಿದಂತೆ ಭಾರತ ರಷ್ಯಾ ಮತ್ತು ಪಾಕಿಸ್ತಾನದ ಜಂಟಿ ಸಮರಾಭ್ಯಾಸದ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದು, ವಿವಾದಿತ ಪ್ರದೇಶಗಳಾದ ಆಜಾದ್ ಕಾಶ್ಮೀರ ಅಥವಾ ಗಿಲ್ಗಿಟ್ ಬಾಲ್ಟಿಸ್ತಾನ ಖೈಬರ್ ಪಖ್ತುಂಖ್ವಾ […]
↧