ಲಾಸ್ ಎಂಜಲೀಸ್: ವಾಷಿಂಗ್ಟನ್ ನ ಶಾಪಿಂಗ್ ಮಾಲ್ ವೊಂದರಲ್ಲಿ ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಕನಿಷ್ಟ ನಾಲ್ಕು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ವಾಷಿಂಗ್ಟನ್ ನ ಬುರ್ಲಿಂಗ್ಟನ್ ಕ್ಯಾಸ್ಕೆಡ್ ಶಾಪಿಂಗ್ ಮಾಲ್ ಗೆ ಕಳೆದ ರಾತ್ರಿ ಬಂದಿರುವ ಅಪರಿಚಿತ ಬಂದೂಕುಧಾರಿ ವ್ಯಕ್ತಿಯೊಬ್ಬ ಏಕಾಏಕಿ ಮನಸೋಇಚ್ಛೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾನೆ. ಪರಿಣಾಮ ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ನಡೆಸಿದ ಬಳಿಕ ಬಂದೂಕುಧಾರಿ ಸ್ಥಳದಿಂದ ಕಾಲ್ಕಿತ್ತಿದ್ದು, ಇದೀಗ ಪೊಲೀಸರು ಆತನಿಗಾಗಿ ತೀವ್ರ ಶೋಧ […]
↧