ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿ ಕಾಶ್ಮೀರ ಪರಿಸ್ಥಿತಿಯೇ ಪ್ರಚೋದನೆ ಆಗಿರಬಹುದು ಎಂದು ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ಕಳೆದೆರಡು ತಿಂಗಳಿನಿಂದ ಕಾಶ್ಮೀರದಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದು ಇದರಲ್ಲಿ ತಮ್ಮ ಹತ್ತಿರ ಸಂಬಂಧಿಗಳನ್ನು ಕಳೆದುಕೊಂಡವರಿಂದ ಉರಿ ಸೇನಾ ಶಿಬಿರದ ಮೇಲಿನ ದಾಳಿ ನಡೆದಿರಬಹುದು. ಆದರೆ ಭಾರತ ಮಾತ್ರ ಯಾವುದೇ ಸಾಕ್ಷ್ಯಾಧಾರವಿಲ್ಲದೆ ಪಾಕಿಸ್ತಾನವನ್ನು ನಿಂದಿಸುತ್ತಿದೆ ಎಂದು ನವಾಜ್ ಷರೀಫ್ ಆರೋಪಿಸಿದ್ದಾರೆ. ಅಮೆರಿಕದಲ್ಲಿ ನಡೆದ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ನವಾಜ್ ಷರೀಫ್ ಅವರು […]
↧