ಇಸ್ಲಾಮಾಬಾದ್: ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನದ ಮೇಲೆ ಯುದ್ಧ ಮಾಡುವುದಿಲ್ಲ. ಒಂದು ವೇಳೆ ಯುದ್ಧ ಮಾಡಿದರೆ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಪಾಕಿಸ್ತಾನವನ್ನು ಏಕಾಂಗಿಯಾಗಿ ಮಾಡುತ್ತೇವೆ ಎನ್ನುವುದು ಭಾರತದ ಭ್ರಮೆಯಾಗಿದೆ ಎಂದು ಪಾಕಿಸ್ತಾನದ ರಾಯಭಾರಿಗಳು ಹೇಳಿದ್ದಾರೆ. ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ನಡೆಸಿದ ಉಗ್ರರ ಹಿಂದಿರುವ ಶಕ್ತಿಗಳನ್ನು ಶಿಕ್ಷಿಸದೇ ಬಿಡುವುದಿಲ್ಲ ಎನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಪಾಕ್, ಭಾರತ, ಪಾಕಿಸ್ತಾನದೊಂದಿಗೆ ಯುದ್ಧ ಮಾಡಲು ಸಾಧ್ಯವೇ ಇಲ್ಲ ಎಂದಿದೆ. ಯುದ್ಧ ದೇಶದ ಆರ್ಥಿಕತೆಯನ್ನು […]
↧