ಇಸ್ಲಾಮಾಬಾದ್: ಒಂದೆಡೆ ಗಡಿಯಲ್ಲಿ ಭಾರತೀಯ ಸೇನೆ ಉಗ್ರರ ಕ್ಯಾಂಪ್ ಗಳ ಮೇಲೆ ದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ದಾಳಿ ಬಗ್ಗೆ ಪಾಕಿಸ್ತಾನದಲ್ಲೇ ಹಲವು ಗೊಂದಲಗಳು ಮೂಡತೊಡಗಿವೆ. ಪಾಕಿಸ್ತಾನದ ಮೇಲೆ ಭಾರತೀಯ ಸೇನೆಯಿಂದ ಯಾವುದೇ ರೀತಿಯ ಸೀಮಿತ ದಾಳಿ ನಡೆದಿಲ್ಲ. ಗಡಿ ನುಸುಳುವಿಕೆ ಕುರಿತಾಗಿ ಗುಂಡಿನ ದಾಳಿ ನಡೆಸುತ್ತಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಒಂದೆಡೆ ಭಾರತೀಯ ಸೇನೆಯಿಂದ ಪಾಕಿಸ್ತಾನದ ಮೇಲೆ ಸೀಮಿತ ದಾಳಿ ನಡೆಯುತ್ತಿದ್ದು, ದಾಳಿಯನ್ನು ಖಂಡಿಸುತ್ತೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರು ಹೇಳಿದ್ದರೆ ಮತ್ತೊಂದೆಡೆ ತಡರಾತ್ರಿ […]
↧