ಇಸ್ಲಮಾಬಾದ್: ನವದೆಹಲಿ ಮತ್ತು ಇಸ್ಲಮಾಬಾದ್ ನಡುವೆ ಬಿಗಡಾಯಿಸಿರುವ ರಾಜತಾಂತ್ರಿಕ ಮಾತುಕತೆ ಮತ್ತು ಗಡಿ ರೇಖೆಯಲ್ಲಿ ನಡೆಯುತ್ತರುವ ಗುಂಡಿನ ಕಾಳಗದ ಹಿನ್ನಲೆಯಲ್ಲಿ ನಾವು ಸದಾ ಎಚ್ಚರದಿಂದಿದ್ದೇವೆ ಮತ್ತು ಯಾವುದೇ ಬಾಹ್ಯ ದಾಳಿಗೆ ಉತ್ತರಿಸುತ್ತೇವೆ ಎಂದು ಪಾಕಿಸ್ತಾನ ವಾಯುಪಡೆ ಹೇಳಿದೆ. ಗುರುವಾರ ಬೆಳಗ್ಗೆ ಗಡಿ ನಿಯಂತ್ರಣಾ ರೇಖೆಯಲ್ಲಿ ಭಾರತ ಅಪ್ರಚೋದಿತ ದಾಳಿ ನಡೆಸಿ ಇಬ್ಬರು ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನ ದೂರಿರುವ ಹಿನ್ನಲೆಯಲ್ಲಿ ವಾಯುಪಡೆ ಈ ಹೇಳಿಕೆ ನೀಡಿದೆ. ಭಾರತ ನಡೆಸಿದೆ ಎಂದು ಹೇಳಿಕೊಳ್ಳಲಾಗುತ್ತಿರುವ ‘ಚಿಕಿತ್ಸಕ ದಾಳಿ’ […]
↧