ಬೀಜಿಂಗ್: ಚೀನಾ ಟಿಬೆಟ್ ನಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಜಲಾಶಯ ಕಾಮಗಾರಿಗಾಗಿ ಬ್ರಹ್ಮಪುತ್ರ ನದಿಯ ಉಪನದಿಗಳನ್ನು ತಡೆಹಿಡಿದಿದ್ದು ಈ ಮೂಲಕ ಪರೋಕ್ಷವಾಗಿ ಭಾರತದ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸುತ್ತಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಉರಿ ಸೇನಾ ಶಿಬಿರದ ಮೇಲಿನ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗೆ ಮಾಡಿಕೊಂಡಿದ್ದ ಸಿಂಧು ನದಿ ನೀರಿನ ಒಪ್ಪಂದದ ಕುರಿತು ಮರು ಚಿಂತಿಸುವುದಾಗಿ ಭಾರತ ತಿಳಿಸಿತ್ತು. ಈ ನಡುವೆ ಚೀನಾ ಇಂತಹ ಕ್ರಮಕೈಗೊಂಡಿದೆ. ಸುಮಾರು 740 ಮಿಲಿಯನ್ ಡಾಲರ್ ವೆಚ್ಚದಲ್ಲಿ ಟಿಬೆಟ್ ನ […]
↧