ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಶಿಕ್ಷಕಿಯೊಬ್ಬಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೆರಿಕದ ಅಲಾಬಾಮಾದ ಹೈಸ್ಕೂಲ್ ನಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕಿಯಾಗಿರುವ 33 ವರ್ಷ ಪ್ರಾಯದ ಆಶ್ಲೇ ಹಾಲ್ ಎಂಬಾಕೆ ತನ್ನ ಇಬ್ಬರು ವಿದ್ಯಾರ್ಥಿಗಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ. ಅಲ್ಲದೇ ಈ ಇಬ್ಬರೂ ಸಹ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು ಇವರನ್ನು ಪುಸಲಾಯಿಸಿ ಹಲವು ದಿನಗಳಿಂದ ಈ ರೀತಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಈಗಾಗಲೇ ಶಿಕ್ಷಕಿಯನ್ನು […]
↧