ಇಸ್ಲಾಮಾಬಾದ್: ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ತಳೆಯಲು ವಿಫಲವಾಗಿರುವ ಪಾಕಿಸ್ತಾನ ಸರ್ಕಾರ ಹಾಗೂ ಸೇನೆಯನ್ನು ಅಲ್ಲಿನ ಪತ್ರಿಕೆಯೊಂದು ತರಾಟೆಗೆ ತೆಗೆದುಕೊಂಡಿದ್ದು, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖಂಡ ಮಸೂದ್ ಅಜರ್ ಹಾಗೂ ಜೆಯುಡಿ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಏಕೆ ಕಠಿಣ ಕ್ರಮ ಜರುಗಿಸುತ್ತಿಲ್ಲ ಎಂದು ಪ್ರಶ್ನಿಸಿದೆ. ಡಾನ್ ಪತ್ರಿಕೆಯ ಪತ್ರಕರ್ತ ಸೇನೆ ಮತ್ತು ಪಾಕ್ ಸರ್ಕಾರದ ನಡುವೆ ಹೊಂದಾಣಿಕೆ ಇಲ್ಲದಿರುವುದನ್ನು ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಪಾಕ್ ನಲ್ಲಿರಲು ಪತ್ರಕರ್ತನಿಗೆ ನಿಷೇಧ ವಿಧಿಸಿದ ಹಿನ್ನೆಲೆಯಲ್ಲಿ ದಿ […]
↧