ಬೆನೋಲಿಂ: ಭಯೋತ್ಪಾದನೆ ವಿರುದ್ಧ ಸಮಗ್ರವಾದ ಕ್ರಮಕ್ಕೆ ಎಲ್ಲ ದೇಶಗಳು ಮುಂದಾಗಬೇಕು ಎಂಬ ನಿಲುವಿಗೆ ಬ್ರಿಕ್ಸ್ ಮುಖಂಡರು ಬಂದರೂ ಗಡಿಯಾಚೆಗಿನ ಉಗ್ರವಾದವನ್ನು ನಿರ್ದಿಷ್ಟವಾಗಿ ಹೆಸರಿಸಲು ಹಿಂದೇಟು ಹಾಕಿದ್ದಾರೆ. ಭಯೋತ್ಪಾದನೆಯ ಲಕ್ಷಣಗಳು ಮತ್ತು ಅದರ ಮೂಲ ಕಾರಣಗಳನ್ನು ಪರಿಹರಿಸಲು ಬಹು ಆಯಾಮಗಳ ಧೋರಣೆಯನ್ನು ಅನುಸರಿಸುವ ಅಗತ್ಯ ಇದೆ ಎಂದು ಹೇಳುವ ಮೂಲಕ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎಚ್ಚರಿಕೆಯ ಹೆಜ್ಜೆ ಇರಿಸಿದ್ದಾರೆ. ಜಗತ್ತಿನ ಪ್ರಮುಖ ಸಂಘರ್ಷಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಲು ಬ್ರಿಕ್ಸ್ ದೇಶಗಳು ಸಂಯೋಜಿತ ಕ್ರಮ ಕೈಗೊಳ್ಳಬೇಕು ಎಂದು […]
↧