ನ್ಯೂಯಾರ್ಕ್: ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ. ಯುವಜನತೆ ಮದ್ಯಸೇವನೆ ಪ್ರಮಾಣವನ್ನು ನಿರ್ಧರಿಸುವುದು ಹೇಗೆ ಎಂಬುದನ್ನು ತಿಳಿದರೆ ಅಚ್ಚರಿ ಮೂಡುತ್ತದೆ. ಯಾಂತ್ರಿಕ ವ್ಯವಸ್ಥೆಯನ್ನು ವಿಶ್ಲೇಷಿಸುವ ಇಂಜಿನಿಯರಿಂಗ್ ಮಾದರಿ ಮದ್ಯಪಾನದ ಮಿತಿಯನ್ನು ಅಳೆಯುವುದಕ್ಕೂ ಅನ್ವಯಿಸುತ್ತದೆ ಎಂದು ಓಹಿಯೋ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ. ಯುವಜನರು ಮದ್ಯಸೇವನೆ ಸಾಕು ಎಂದು ನಿರ್ಧರಿಸುವುದು ಇಂಜಿನಿಯರಿಂಗ್ ನಲ್ಲಿ ಹೇಳಲಾಗಿರುವ […]
↧