ವಾಷಿಂಗ್ಟನ್: ವಾಷಿಂಗ್ಟನ್: ನೀವು ಸ್ಮಾರ್ಟ್ ಫೋನ್ ಬಳಸುತ್ತಿದ್ದೀರಾ…? ಸರಿಯಾಗಿ ಚಾರ್ಜ್ ಆಗ್ತಾ ಇಲ್ವಾ…? ಬ್ಯಾಟರಿ ಪ್ರಾಬ್ಲಮ್ ಏನಾದರೂ ಇದೆಯಾ…? ಹಾಗಾದರೆ ನಿಮ್ಮ ಆರೋಗ್ಯದ ದೃಷ್ಟಿಯಿಂದ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳಿತು. ಯಾಕೆಂದರೆ ಸ್ಮಾರ್ಟ್ ಫೋನ್ ಬ್ಯಾಟರಿಗಳು ಆರೋಗ್ಯದ ಮೇಲೆ ವ್ಯತಿಕ್ತ ಪರಿಣಾಮ ಬೀರುವ ವಿಷಾನಿಲ ಬಿಡುಗಡೆ ಮಾಡುತ್ತವೆ ಎನ್ನುವ ಆಘಾತಕಾರಿ ಅಂಶ ಸಂಶೋಧನೆಯೊಂದು ಹೊರಹಾಕಿದೆ. ಪ್ರಪಂಚದಾದ್ಯಂತ ಕೋಟ್ಯಾಂತರ ಜನರು ಬಳಸುತ್ತಿರುವ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ಲೆಟ್ ಗಳು ನೂರಕ್ಕೂ ಹೆಚ್ಚು ಬಗೆಯ ವಿಷಕಾರಿ ಅನಿಲಗಳನ್ನು ಹೊರಹಾಕುತ್ತದೆ ಎಂದು ಸಂಶೋಧನೆ […]
↧