ಸಿಡ್ನಿ: ಆಸ್ಟೇಲಿಯಾದ ಕ್ರಿಕೆಟಿಗ ಬ್ರೆಟ್‌ಲೀ ಸಿಡ್ನಿಯಲ್ಲಿ ಭಾರತದ ಬಗೆಗಿನ ತಮ್ಮ ಮನದಾಳದ ಪ್ರೀತಿಯನ್ನು ಹೊರಹಾಕಿದ್ದು, ಭಾರತ ನನ್ನ ನೆಚ್ಚಿನ ದೇಶ ಎಂದು ಹೇಳಿದ್ದಾರೆ. ಸಿಡ್ನಿಯಲ್ಲಿರುವ ಅಲ್ಫೋನ್ಸ್ ಅರೆನಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಬ್ರೆಟ್ ಲೀ, ಭಾರತ ಮತ್ತು ಭಾರತೀಯರೊಂದಿಗೆ ತಮಗಿರುವ ಬಂಧವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕ್ರಿಕೆಟ್ ಅಂಗಳದಲ್ಲಿ ತಮ್ಮ ಪ್ರಭಾವಿ ಬೌಲಿಂಗ್ ಮೂಲಕ ಭಾರತೀಯ ಕ್ರಿಕೆಟಿಗರ ಮೇಲೆ ಎರಗುತ್ತಿದ್ದ ಬ್ರೆಟ್ ಲೀ, ಕಾರ್ಯಕ್ರಮದಲ್ಲಿ ಹೇಳಿದ್ದೇನು..? ‘ಮೊದಲಿಗೆ […]
↧