ಕೈರೊ : ಈಜಿಪ್ಟ್ ದೇಶದ 36 ವರ್ಷದ ಮಹಿಳೆ ಇಮಾನ್ ಅಹಮದ್ ಅಬ್ದುಲತಿ ಅವರ ದೇಹದ ತೂಕವು 500 ಕೆ.ಜಿ.ಗೆ ತಲುಪಿದ್ದು, ಜಗತ್ತಿನ ಅತಿಹೆಚ್ಚು ಸ್ಥೂಲಕಾಯದ ಮಹಿಳೆ ಎನಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಉತ್ತರ ಈಜಿಪ್ಟ್ನ ಅಲೆಕ್ಸಾಂಡ್ರಿಯಾದಲ್ಲಿ ನೆಲೆಸಿರುವ ಇವರು ಸ್ಥೂಲಕಾಯದ ಸಮಸ್ಯೆಯಿಂದಾಗಿ ಕಳೆದ 25 ವರ್ಷಗಳಿಂದ ಮನೆ ಬಿಟ್ಟು ಹೊರಬಂದಿಲ್ಲ. ಸಮಸ್ಯೆ ಬಗೆಹರಿಸಲು ಮಾಡಿದ ಯತ್ನಗಳು ವಿಫಲವಾದಾಗ, ಇವರ ಸಹೋದರಿ ಚಾಯ್ಮಾ ಅವರು ಸಹಾಯ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ. ತಾಯಿ ಹಾಗೂ ಸಹೋದರಿ […]
↧