ಇಸ್ತಾನ್ ಬುಲ್: ಟರ್ಕಿ ಆಂತರಿಕ ಕಲಹ ತಾರಕಕ್ಕೇರಿದ್ದು, ಅಧ್ಯಕ್ಷ ಟಯ್ಯೀಪ್ ಎರ್ಡೋಗನ್ ಅವರ ಪ್ರಮುಖ ಎದುರಾಳಿ ಎಂದು ಬಿಂಬಿಸಲಾಗುತ್ತಿರುವ ಪಾದ್ರಿ ಫತೇಉಲ್ಲಾ ಗುಲೆನ್ ಪರ ಪ್ರಚಾರ ಮಾಡಿದರು ಎಂಬ ಆರೋಪದ ಮೇರೆಗೆ ಸ್ಥಳೀಯ ಸರ್ಕಾರ ಬರೊಬ್ಬರಿ 1 ಲಕ್ಷಕ್ಕೂ ಅಧಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ. ಕೇವಲ ಇದು ಮಾತ್ರವಲ್ಲದೇ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಸುಮಾರು 15 ಮಾಧ್ಯಮ ಸಂಸ್ಥೆಗಳಿಗೆ ಬೀಗ ಜಡಿಯಲಾಗಿದೆ. ಟರ್ಕಿ ಇದೀಗ ಆಂತರಿಕ ಕಲಹದ ಬೇಗುದಿಯಲ್ಲಿ ಬೇಯುತ್ತಿದ್ದು, ಸರ್ಕಾರಿ ವಿರೋಧಿ ಮನೋಭಾವದಿಂದ […]
↧