ನಾಲ್ಕು ಮಂದಿ ಕಾಮುಕರು 20 ವರ್ಷ ವಯಸ್ಸಿನ ಯುವತಿಯ ಗೆಳೆಯನನ್ನು ಥಳಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ವಾರಂಗಲ್ ನಡೆದಿದೆ. ಎನುಮಾಮುಲಾ ಗ್ರಾಮದ ನಿವಾಸಿಯಾಗಿರುವ ಯುವತಿ ಕಾಲೇಜು ವಿದ್ಯಾರ್ಥಿನಿಯಾಗಿದ್ದು ತನ್ನ ಬಾಯ್‌ಫ್ರೆಂಡ್‌ನೊಂದಿಗೆ ಬಾಲಾಜಿ ನಗರದಿಂದ ಎನುಮಾಮುಲಾ ಕೃಷಿ ಮಾರುಕಟ್ಟೆಯತ್ತ ಆಗಮಿಸುತ್ತಿದ್ದಳು ಎನ್ನಲಾಗಿದ್ದು ಈ ಸಮಯದಲ್ಲಿ ಆಕೆಯನ್ನು ಅಡ್ಡಗಟ್ಟಿದ ಕಾಮುಕರು ಜತೆಯಲ್ಲಿದ್ದ ಯುವತಿಯನ್ನು ಥಳಿಸಿದ್ದಾರೆ. ಅಲ್ಲದೇ ಇದಕ್ಕೆ ಅಡ್ಡಿ ಪಡಿಸಿದ ಯುವತಿಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಇಂತೇಜಾರ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು […]
↧