ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ಗೆ ಗಂಡಾಂತರ ಶುರುವಾಗಿದೆ. ಪನಾಮ ಪೇಪರ್ ಹಗರಣಕ್ಕೆ ಸಂಬಂಧಿಸಿದಂತೆ ನವಾಜ್ ಷರೀಫ್ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ನವಾಜ್ ಷರೀಫ್ ಮತ್ತು ಅವರ ಕುಟುಂಬದ ವಿರುದ್ಧ ಪಾಕಿಸ್ತಾನ ತೆಹರೀಕ್-ಇ-ಇನ್ಸಾಫ್ ಪಕ್ಷದ ಮುಖಂಡ ಇಮ್ರಾನ್ ಖಾನ್ ಸೇರಿದಂತೆ ಹಲವರು ಭ್ರಷ್ಟಾಚಾರ ಆರೋಪ ಮಾಡಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಅನ್ವರ್ ಜಹೀರ್ ಜಮಾಲಿ, ಅಸಿಫ್ ಸೈಯಿದ್ ಖಾನ್, ಅಮಿರ್ ಹನಿ ಮುಸ್ಲಿಂ, ಶೇಕ್ ಸೈಯದ್ ಮತ್ತು ಇಜಾಜುಲ್ ಅಸಾನ್ ಐವರನ್ನು ಒಳಗೊಂಡ […]
↧