ಲಾಹೋರ್: ಕಾಶ್ಮೀರ ಉಗ್ರರಿಂದ ಜಮ್ಮು ಕಾಶ್ಮೀರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ ಎಂದು ಜಮಾತ್-ಉದ್ -ದವಾ ಮುಖ್ಯಸ್ಥ ಹಾಗೂ ಮುಂಬಯಿ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಪೀಜ್ ಸಯ್ಯೀದ್ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಪಾಕ್ ಆಕ್ರಮಿತ ಕಾಶ್ಮೀರದ ಮೀರ್ ಪುರ್ ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಸಯ್ಯೀದ್ ಪ್ರಧಾನ ಮಂತ್ರ ನರೇಂದ್ರ ಮೋದಿ ಏನು ಮಾಡಿದ್ದಾರೋ ಅದನ್ನೇ ಕಾಶ್ಮೀರದಲ್ಲಿ ಮಾಡಲಾಗುತ್ತದೆ ಎಂದು ಹೇಳಿದ್ದಾನೆ. ಮುಂದಿನ ದಿನಗಳಲ್ಲಿ ಧೀರ್ಘಕಾಲ ನೆನಪಿನಲ್ಲಿ ಉಳಿಯುವಂತ ಸರ್ಜಿಕಲ್ ಸ್ಟ್ರೈಕ್ ಅನ್ನು ಮುಜಾಹಿದ್ದೀನ್ ಮಾಡುತ್ತದೆ. ಇದು […]
↧