Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

7 ಪಾಕ್ ಸೈನಿಕರ ಹತ್ಯೆ: ಭಾರತಕ್ಕೆ ಪ್ರತೀಕಾರದ ಎಚ್ಚರಿಕೆ ನೀಡಿದ ನವಾಜ್ ಷರೀಫ್

$
0
0
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿ ಏಳು ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದ್ದು ಇದಕ್ಕೆ ಪ್ರತೀಕಾರ ತೀರಿಸಲು ದೇಶವು ಸಂಪೂರ್ಣ ಸಾಮರ್ಥ್ಯ ಹೊಂದಿದೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ಕಳೆದ ರಾತ್ರಿ ಎಲ್ಒಸಿಯ ಬಿಂಬೇರ್ ನಲ್ಲಿ ಪಾಕಿಸ್ತಾನದ ಏಳು ಸೈನಿಕರು ಹತರಾಗಿದ್ದಾರೆ. ಇದಕ್ಕೆ ಭಾರತದ ಅಪ್ರಚೋದಿತ ದಾಳಿಯೇ ಕಾರಣ. ಇದಕ್ಕೆ ಪ್ರತಿಯಾಗಿ ಭಾರತದ ಗಡಿಠಾಣೆಗಳ ಮೇಲೆ ಪರಿಣಾಮಕಾರಿ ದಾಳಿ ನಡೆಸಲಾಗುವುದು. ನಮ್ಮ ನೆಲದ […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>