ಇಸ್ಲಾಮಾಬಾದ್: ಪಾಕಿಸ್ತಾನ ₹5,000ದ ನೋಟನ್ನು ರದ್ದು ಮಾಡುವುದಾಗಲೀ ₹40,000 ಪ್ರೈಜ್ ಬಾಂಡ್ಗಳನ್ನು ಹಿಂಪಡೆಯುವ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ವಿತ್ತ ಸಚಿವರು ಹೇಳಿದ್ದಾರೆ. ಭಾರತ ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದಂತೆ ಪಾಕಿಸ್ತಾನವೂ ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಲಿದೆ ಎಂಬ ವದಂತಿ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ವಿತ್ತ ಸಚಿವ ಇಷಾಕ್ ಧಾರ್, ಇದೆಲ್ಲಾ ಸತ್ಯಕ್ಕೆ ದೂರವಾದುದು. ಇಂಥಾ ಯಾವ ರೀತಿಯ ಪ್ರಸ್ತಾಪಗಳೂ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಪಾಕ್ ಪ್ರಧಾನಿ ನವಾಜ್ ಷರೀಫ್ […]
↧