ಖಟ್ಮಂಡು: ನೇಪಾಳದಲ್ಲಿ ಪತಂಜಲಿ ಆಯುರ್ವೇದ ಕಾರ್ಖಾನೆ ಉದ್ಘಾಟಿಸಿದ ಭಾರತದ ಯೋಗ ಗುರು ಬಾಬಾ ರಾಮದೇವ್, ಮುಂದಿನ ದಶಕದಲ್ಲಿ ನೇಪಾಳದಲ್ಲಿ 100 ಬಿಲಿಯನ್ ರೂ ಹೂಡುವುದಾಗಿ ಹೇಳಿದ್ದಾರೆ. ಇದರಿಂದ ಉತ್ಪಾದನೆ ಮತ್ತು ಉದ್ಯೋಗ ಹೆಚ್ಚಳವಾಗಲಿದೆ ಎಂದು ಕೂಡ ರಾಮದೇವ್ ಹೇಳಿದ್ದಾರೆ. ಮಂಗಳವಾರದಿಂದ ಒಂದು ವಾರದ ಪ್ರವಾಸದಲ್ಲಿರುವ ರಾಮದೇವ್, ಪತಂಜಲಿ ಉತ್ಪನ್ನಗಳಿಂದ ಬಂದ ಲಾಭವನ್ನು ತೆಗೆದುಕೊಳ್ಳದೆ ನೇಪಾಳದಲ್ಲಿಯೇ ಮರುಹೂಡಿಕೆ ಮಾಡುವುದಾಗಿ ಹೇಳಿದ್ದಾರೆ. ಪತಂಜಲಿ ಈಗಾಗಲೇ ದಕ್ಷಿಣ ಬಾರಾ ಜಿಲ್ಲೆಯಲ್ಲಿ ೧.೫ ಬಿಲಿಯನ್ ರೂ ಹೂಡಿಕೆಯೊಂದಿಗೆ ಕಾರ್ಖಾನೆ ಸ್ಥಾಪಿಸಿದ್ದು, ಇದನ್ನು ಬುಧವಾರ […]
↧