ಕಠ್ಮಂಡು: ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ವಿದೇಶ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ಹೊಸ ಅಧಿಸೂಚನೆ ಪ್ರಕಟಿಸುವವರೆಗೂ ರದ್ದುಗೊಂಡಿರುವ 500 ಮತ್ತು 1000 ಮುಖಬೆಲೆಯ ನೋಟುಗಳ ಬದಲಾವಣೆ ಮಾಡಲು ನೇಪಾಳ ಸರ್ಕಾರ ಬ್ರೇಕ್ ಹಾಕಿದೆ. ಭಾರತದಲ್ಲಿ ರದ್ದುಗೊಂಡಿರುವ 500-1000 ನೋಟುಗಳ ಹಿಂಪಡೆದು 2000 ಮತ್ತು 500ರ ಹೊಸ ನೋಟುಗಳ ವಿನಿಮಯವನ್ನು ನೇಪಾಳದ ಕೇಂದ್ರ ಬ್ಯಾಂಕ್ ರದ್ದುಪಡಿಸಿದೆ. ಭಾರತ ಮತ್ತು ನೇಪಾಳ ಗಡಿ ಸಂಚಾರ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಭಾರತದ ಹೊಸ ನೋಟುಗಳು ಬಹುಬೇಗ ನೇಪಾಳ ಮಾರುಕಟ್ಟೆಯನ್ನು ಪ್ರವೇಶಿಸಿವೆ. ಆರ್ಬಿಐ ಅನುಮತಿಯಂತೆ […]
↧