ಬೆಂಗಳೂರು: ರಾಜಧಾನಿ ದೆಹಲಿ ನಂತರ ಉದ್ಯಾನ ನಗರಿ ಎಂದೇ ಖ್ಯಾತಿ ಪಡೆದಿದ್ದ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಮಹಾನಗರಿಯಲ್ಲಿ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ಕಳೆದರೆ ಸಾಕು ಮುಖದ ಮೇಲೆ ಕಪ್ಪು ಕಣಗಳ ಒಂದು ಪದನ ಕೂತಿರುತ್ತದೆ ಎಂಬುದು ಎಲ್ಲರಿಗೂ ಅನುಭವಕ್ಕೆ ಬಂದಿರುವ ವಿಚಾರ. ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಾಹನ ನೋಂದಣಿಗೆ ಕಡಿವಾಣ, 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ನಿಷೇಧಿಸುವುದು, ಸಿಎನ್’ಜಿ, […]
↧