ಇಸ್ಲಾಮಾಬಾದ್: ವಿವಿಧ ದೇಶದ ರಾಯಭಾರಿಗಳನ್ನು ಹೊತ್ತ ಸೇನಾ ಹೆಲಿಕಾಪ್ಟರ್ ವೊಂದು ಪತನಗೊಂಡಿದ್ದು, ಈ ಹೆಲಿಕಾಪ್ಟರನ್ನು ಹೊಡೆದುರುಳಿಸಿದ್ದು ನಾವೇ ಎಂದು ತಾಲಿಬಾನಿ ಉಗ್ರ ಸಂಘಟನೆ ಹೇಳಿದ್ದು, ಪ್ರಧಾನಿ ನವಾಜ್ ಷರೀಫರನ್ನು ಗುರಿಯಾಗಿಸಿ ಈ ದಾಳಿಯನ್ನು ನಡೆಸಿರುವುದಾಗಿ ಒಪ್ಪಿಕೊಂಡಿವೆ. ಮಿಸೈಲ್ ದಾಳಿ ಮೂಲಕ ನಾವೇ ಈ ಹೆಲಿಕಾಪ್ಟರ್ ಅನ್ನು ಹೊಡೆದು ಉರುಳಿಸಿರುವುದಾಗಿ ತಾಲಿಬಾನ್ ಹೊಣೆ ಹೊತ್ತುಕೊಂಡಿದೆ. ಕಾರ್ಯಕ್ರಮ ನಿಮಿತ್ತ ಹಲವು ದೇಶದ ರಾಯಭಾರಿಗಳನ್ನು ಕರೆ ತರುತ್ತಿದ್ದ ಸೇನಾ ಹೆಲಿಕಾಪ್ಟರ್ ಉತ್ತರ ಪಾಕಿಸ್ತಾನದ ಗಿಲ್‌ಗಿಟ್ – ಬಾಲ್ಟಿಸ್ಥಾನ್ ಪ್ರಾಂತ್ಯದಲ್ಲಿ ಪತನಗೊಂಡು ಫಿಲಿಫೀನ್ಸ್ […]
↧
ಸೇನಾ ಹೆಲಿಕಾಪ್ಟರ್ ಪತನ: ರಾಯಭಾರಿ ಸೇರಿ 6 ಮಂದಿ ಸಾವು; ಪಿಎಂ ನವಾಜ್ ಷರೀಫ್ ಗುರಿಯಾಗಿಸಿ ಈ ದಾಳಿ: ತಾಲಿಬಾನಿ ಹೇಳಿಕೆ
↧