ವಾಶಿಂಗ್ಟನ್,ಜ.೧೨-ಅಮೇರಿಕಾದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಅಧಿಕಾರಕ್ಕೇರುವ ಮುನ್ನ ಭಾರತೀಯ ಐಟಿ ಉದ್ಯೋಗಿಗಳಿಗೆ ಶಾಕ್ ನೀಡಿದೆ. ಅಮೇರಿಕಾಕ್ಕೆ ಉದ್ಯೋಗಕ್ಕೆ ಬರುವ ಭಾರತೀಯರು ಎಚ್-೧ಬಿ ಮತ್ತು ಎಲ್೧ ವೀಸಾಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಈ ವೀಸಾಗಳ ಮೇಲೆ ನಿರ್ಬಂಧ ಹೇರಲು ಮುಂದಾಗಿರುವುದಾಗಿ ನಿಯೋಜಿತ ಅಟಾರ್ನಿ ಜನರಲ್ ಹೇಳಿಕೆ ನೀಡಿದ್ದಾರೆ. ಇದು ಅಮೇರಿಕಾದಲ್ಲಿ ಕೆಲಸ ಮಾಡಲು ಬಯಸುವ ಭಾರತೀಯ ಐಟಿ ಉದ್ಯೋಗಿಗಳಿಗೆ ಶಾಕ್ ನೀಡಿದಂತಾಗಿದೆ. ಅಮೇರಿಕಾದ ಜನತೆಯ ಸೇವೆಗೆ ಮೊದಲು ನಾವು ಬದ್ಧರಾಗಿದ್ದೇವೆ. ಇಲ್ಲಿಯ […]
↧