ಕಠ್ಮಾಂಡು: ಮುಂದಿನ ವಾರ ನೇಪಾಳದ ಕಠ್ಮಾಂಡುವಿನಲ್ಲಿ ನಡೆಯುವ ದಕ್ಷಿಣ ಏಷ್ಯಾ ಶೃಂಗಸಭೆಗೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಆಗಮಿಸುತ್ತಿದ್ದು, ಭದ್ರತೆಯ ದೃಷ್ಟಿಯಿಂದ ಭಾರತದ ಪರ ಅವರಿಗೆ ಬುಲ್ಲೆಟ್ ಪ್ರೂಫ್ ಕಾರ್‌ನ್ನು ಒದಗಿಸಲಾಗಿದ್ದು, ಅದನ್ನು ನವಾಜ್ ಷರೀಫ್ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಠ್ಮಾಂಡು ಶೃಂಗ ಸಭೆಗೆ ಭಾರತದ ಮೂಲಕ ತಲುಪಬೇಕಾಗಿದ್ದು, ಯಾವುದೇ ಅವಘಡಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಭಾರತ ಸರ್ಕಾರ ನವಾಜ್ ಷರೀಫ್‌ಗಾಗಿ ವಿಶೇಷ ಸೌಲಭ್ಯಗಳುಳ್ಳ ಬುಲ್ಲೆಟ್ ಪ್ರೂಫ್ ಕಾರನ್ನು ಒದಗಿಸಲು ನಿರ್ಧರಿಸಿತ್ತು. ಆದರೆ ಭಾರತದ ಬುಲ್ಲೆಟ್ […]
↧
ಭಾರತದ ಬುಲ್ಲೆಟ್ ಪ್ರೂಫ್ ಕಾರನ್ನು ನಿರಾಕರಿಸಿದ ಪಾಕಿಸ್ತಾನ: ಸಾರ್ಕ್ ಶೃಂಗಸಭೆಗೆ ಆಗಮಿಸಲಿರುವ ಪಾಕಿಸ್ತಾನಿ ಪ್ರಧಾನಿಗೆ
↧