ಡಮಾಸ್ಕಸ್: ಯುದ್ಧದಿಂದ ಜರ್ಜರಿತವಾಗಿರುವ ಸಿರಿಯಾದ ಅಲೆಪ್ಪೋಇನ್ ನಗರದ ಏಳು ವರ್ಷದ ಬಾಲಕಿ ಬಾನ ಅಲಬೇದ್ ಟ್ವಿಟ್ಟರ್ ನಲ್ಲಿ ಕೇಳಿರುವ ಪ್ರಶ್ನೆ ವಿಶ್ವದ ಗಮನ ಸೆಳೆದಿದೆ. ಈ ಹೊಸ ವಿಡಿಯೋದಲ್ಲಿ ಅವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಶ್ನಿಸಿದ್ದಾರೆ. “೨೪ ಘಂಟೆಗಳ ಕಾಲ ಅನ್ನ ನೀರಿಲ್ಲದೆ ನೀವು ಎಂದಾದರೂ ಬದುಕಿದ್ದೀರಾ? ನಿರಾಶ್ರಿತರು ಮತ್ತು ಸಿರಿಯಾ ಮಕ್ಕಳ ಬಗ್ಗೆ ಸ್ವಲ್ಪ ಚಿಂತಿಸಿ” ಎಂದು ಟ್ವಿಟ್ಟರ್ ನಲ್ಲಿ ಅಲಬೇದ್ ಕೇಳಿದ್ದಾರೆ. ಈ ಹಿಂದೆ ಟ್ರಂಪ್ ವಲಸೆ ನಿಷೇಧದ ಬಗ್ಗೆ ಟ್ರಂಪ್ […]
↧