ವಾಷಿಂಗ್ಟನ್: ಮುಸ್ಲಿಮರ ಪ್ರಭಾವವಿರುವ 7 ಪ್ರಮುಖ ದೇಶಗಳಿಂದ ಅಮೆರಿಕಕ್ಕೆ ಬರುವವರ ವೀಸಾ ರದ್ದು ಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ಫೆಡರಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ರೀತಿಯ ವಿವಾದಾತ್ಮಕ ನಿರ್ಧಾರ ಕೈಗೊಳ್ಳುವ ಮೂಲಕ ಅಮೆರಿಕಾದ ನೂತನ ಅಧ್ಯಕ್ಷ ಟ್ರಂಪ್ ವಿಶ್ವದೆಲ್ಲೆಡೆ ಚರ್ಚೆಯ ವಿಷಯವಾಗಿದ್ದಾರೆ. ಮುಸ್ಲಿಂ ರಾಷ್ಟ್ರಗಳು ಈ ನಿರ್ಧಾರದಿಂದ ಬೆಚ್ಚಿಬೀಳುವಂತಾಗಿದೆ. ಮತ್ತೊಂದೆಡೆ ಟ್ರಂಪ್ ನಿರ್ಧಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದೆ. ಏಳು ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ಅಮೆರಿಕಾ ಪ್ರವೇಶಿಸಲು ನಿರ್ಬಂಧ ಹೇರಿದ ನಂತರ […]
↧