ರಿಯಾಧ್: ಸೌದಿ ಅರೇಬಿಯಾ ತನ್ನ ದೇಶದಲ್ಲಿ ಮೊದಲನೇ ಮಹಿಳಾ ದಿನಾಚರಣೆಯನ್ನು ಫೆ.6 ರಂದು ಆಚರಿಸಿದೆ. ಇಸ್ಲಾಮಿಕ್ ರಾಜಾರ ಆಡಳಿತ ಇರುವ ಸೌದಿ ಅರೇಬಿಯಾದ ರಾಜಧಾನಿ ರಿಯಾಧ್ ನ ಸಾಂಸ್ಕೃತಿಕ ಕೇಂದ್ರದಲ್ಲಿ 3 ದಿನಗಳ ಕಾರ್ಯಕ್ರಮ ನಡೆಸುವ ಮೂಲಕ ಮಹಿಳಾ ದಿನಾಚರಣೆ ಮಾಡಿದೆ. ಮಹಿಳಾ ಹಕ್ಕುಗಳ ಪರವಾಗಿರುವವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪುರುಷ ಪ್ರಧಾನ ವ್ಯವಸ್ಥೆಗೆ ಅಂತ್ಯ ಹಾಡಲು ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು. ಸೌದಿಯ ರಾಜ ಕುಟುಂಬದ ಮಹಿಳಾ ಸದಸ್ಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿಕ್ಷಣದಲ್ಲಿ ಮಹಿಳೆಯರ ಪಾತ್ರದ ಬಗ್ಗೆ […]
↧