Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ವೀಸಾ ನಿಯಮ ಉಲ್ಲಂಘನೆ: 39,000 ಪಾಕ್ ಪ್ರಜೆಗಳನ್ನು ಗಡಿಪಾರು ಮಾಡಿದ ಸೌದಿ

$
0
0
ರಿಯಾದ್: ವೀಸಾ ನಿಯಮ ಉಲ್ಲಂಘಿಸಿ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದ 39 ಸಾವಿರ ಪಾಕಿಸ್ತಾನ ಪ್ರಜೆಗಳನ್ನು ಸೌದಿ ಆರೇಬಿಯಾದ ಅಧಿಕಾರಿಗಳು ಗಡಿಪಾರು ಮಾಡಿದ್ದಾರೆ. ವೀಸಾ ನಿಯಮ ಉಲ್ಲಂಘಿಸಿ ದೇಶದಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿರುವ ಸೌದಿ ಆರೇಬಿಯಾದ ಅಧಿಕಾರಿಗಳು, ಕಳೆದ ನಾಲ್ಕು ತಿಂಗಳಲ್ಲಿ 39,000 ಪಾಕ್ ಪ್ರಜೆಗಳನ್ನು ಅವರ ಸ್ವದೇಶಕ್ಕೆ ವಾಪಸ್ ಕಳುಹಿಸಿದ್ದಾರೆ. ಅಲ್ಲದೆ, ಪಾಕಿಸ್ತಾನದ ಕೆಲವರು ಉಗ್ರ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಬಗ್ಗೆ ಸಹಾನುಭೂತಿ ಹೊಂದಿರುವ ಸಾಧ್ಯತೆಯಿದ್ದು, ಅವರ ದಾಖಲೆ ಪರಿಶೀಲಿಸುವಂತೆ ಭದ್ರತಾ ಅಧಿಕಾರಿಗಳು ಆದೇಶಿಸಿದ್ದಾರೆಂದು […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>