ವಾಷಿಂಗ್ಟನ್: 2001ರಲ್ಲಿ ಅಮೆರಿಕ ಮೇಲೆ ನಡೆದ ಉಗ್ರ ದಾಳಿಗೆ ಅಮೆರಿಕ ಸರ್ಕಾರದ ವಿದೇಶಾಂಗ ನೀತಿಯೇ ಕಾರಣ ಎಂದು 9/11 ದಾಳಿಯ ಮಾಸ್ಟರ್ ಮೈಂಡ್ ಖಾಲಿದ್ ಶೇಖ್ ಮೊಹಮ್ಮದ್ ಹೇಳಿದ್ದಾನೆ. ಪ್ರಸ್ತುತ 9/11 ದಾಳಿ ಪ್ರಕರಣದಡಿಯಲ್ಲಿ ಬಂಧನಕ್ಕೀಡಾಗಿರುವ ಸೌದಿ ಅರೇಬಿಯಾ ಮೂಲದ ಉಗ್ರ ಖಾಲಿದ್ ಶೇಖ್ ಮೊಹಮ್ಮದ್ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಪತ್ರ ಬರೆದಿದ್ದು, 18 ಪುಟಗಳ ಈ ಸುಧೀರ್ಘ ಪತ್ರದಲ್ಲಿ 9/11 ದಾಳಿ ಹಾಗೂ ದಾಳಿಯಲ್ಲಿ ಸಾವನ್ನಪ್ಪಿದ ಅಮಾಯಕರ ಸಾವಿಗೆ ಅಮೆರಿಕ ಸರ್ಕಾರದ […]
↧