ವಾಷಿಂಗ್ಟನ್ (ಫೆ.10): ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಾಗೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಅಮೆರಿಕಾದಲ್ಲಿ ಚರ್ಚೆ ಮುಂದುವರೆದಿದೆ. ವಾಷಿಂಗ್ಟನ್ (ಫೆ.10): ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಾಗೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಅಮೆರಿಕಾದಲ್ಲಿ ಚರ್ಚೆ ಮುಂದುವರೆದಿದೆ. ಅಮೆರಿಕಾದ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಅಯೋಗವು ವರದಿ ಬಿಡುಗಡೆ ಮಾಡಿದ್ದು, ಭಾರತದೊಂದಿಗೆ ನಡೆಯುವ ವಾಣಿಜ್ಯ ಹಾಗೂ ರಾಜತಾಂತ್ರಿಕ ದ್ವಿಪಕ್ಷೀಯ ಮಾತುಕತೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ಅಗ್ರಹಿಸಿದೆ. ಪರಿಣಾಮಕಾರಿ […]
↧