ಕರಾಚಿ: ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 100 ಕ್ಕೂ ಹೆಚ್ಚುಮಂದಿ ಸಾವನ್ನಪ್ಪಿ 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಿಂಧ್ ಪ್ರಾಂತ್ಯದ ಸೆಹ್ವಾನ್ ನಲ್ಲಿರುವ ಲಾಲ್ ಶಹಭಾಝ್ ಖಲಂದರ್ ಹೆಸರಿನ ದರ್ಗಾದಲ್ಲಿ ಪ್ರತಿ ಗುರವಾರ ಜನರ ಸಂಖ್ಯೆ ಹೆಚ್ಚಾಗಿರುತ್ತದೆ. ಅಲ್ಲದೆ, ಧಮಲ್ ಎಂಬ ಸಾಂಪ್ರದಾಯಿಕ ನೃತ್ಯ ಕಾರ್ಯಕ್ರಮದ ಭಾಗವಾಗಿ ಅತೀ ಹೆಚ್ಚು ಸಂಖೆಯಲ್ಲಿ ಜನರು ಸೇರಿರುತ್ತಾರೆ. ಈ ವೇಳೆಯಲ್ಲಿ ಉಗ್ರರು ಆತ್ಮಾಹುತಿ […]
↧