ವಾಷಿಂಗ್ಟನ್: 2018ರ ಕೊನೆಯ ಭಾಗದಲ್ಲಿ ಚಂದ್ರನ ಅಂಗಳಕ್ಕೆ ಮಾನವರನ್ನು ರವಾನಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಹೇಳಿಕೊಂಡಿದೆ. ಈ ಬಗ್ಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಸಿಇಒ ಎಲನ್ ಮಸ್ಕ್ ಅವರು ಮಾಧ್ಯಮಗಳಿಗೆ ಸೋಮವಾರ ಮಾಹಿತಿ ನೀಡಿದ್ದು, 2018ರ ಅಂತಿಮ ಭಾಗದಲ್ಲಿ ಇಬ್ಬರು ನಾಗರೀಕರನ್ನು ಚಂದ್ರನ ಅಂಗಳಕ್ಕೆ ರವಾನಿಸುತ್ತಿರುವ ಮಾಹಿತಿ ನೀಡಲು ಖುಷಿಯಾಗುತ್ತಿದೆ ಎಂದು ಹೇಳಿದ್ದಾರೆ. ಚಂದ್ರ ಪ್ರವಾಸಕ್ಕಾಗಿ ಇಬ್ಬರು ನಾಗರಿಕರು ಸ್ಪೇಸ್ ಎಕ್ಸ್ ಸಂಸ್ಥೆಯನ್ನು ಸಂಪರ್ಕಿಸಿದ್ದು, ಈಗಾಗಲೇ ಇದಕ್ಕಾಗಿ ಅಪಾರ ಮೊತ್ತದ ಹಣ ಕೂಡ ಪಾವತಿ ಮಾಡಿದ್ದಾರೆ […]
↧