ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 500-1000 ಮುಖಬೆಲೆಯ ಹಳೆಯ ನೋಟುಗಳ ನಿಷೇಧ ತೀರ್ಮಾನವನ್ನು ವಿಶ್ವಬ್ಯಾಂಕ್ ಸಿಇಒ ಕ್ರಿಸ್ಟಾಲಿನಾ ಜಿಯೋರ್ ಜಿವಾ ಪ್ರಶಂಸಿಸಿದ್ದಾರೆ. ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಕ್ರಿಸ್ಟಾಲಿನಾ ಅವರು ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಮತ್ತು ಕಪ್ಪು ಹಣವನ್ನು ಮಟ್ಟ ಹಾಕುವ ಉದ್ದೇಶದೊಂದಿಗೆ ನೋಟು ನಿಷೇಧದ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದರು. ಈ ನಿರ್ಧಾರ ಭಾರತದ ಆರ್ಥಿಕತೆಯ ಮೇಲೆ ಉತ್ತಮ ಧನಾತ್ಮಕ ಪರಿಣಾಮ ಬೀರಲಿದೆ. ಅದೇ ರೀತಿ ಭಾರತದ ಈ ನಡೆಯನ್ನು ಇತರ ದೇಶಗಳು ಕೂಡ […]
↧