ಲಾಹೋರ್: ಪಾಕಿಸ್ತಾನದ ನಟಿ ಹಾಗೂ ಖ್ಯಾತ ಗಾಯಕಿ ರಾಬೀ ಪೀರ್ಜಾದಾ ಇದೀಗ ಸಲ್ಮಾನ್ ಖಾನ್ ನಟಿಸುತ್ತಿರುವ ಸಿನಿಮಾಗಳಿಂದಾಗಿ ಪಾಕಿಸ್ತಾನದಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿವೆ ಎಂಸು ಸಲ್ಲು ವಿರುದ್ಧ ಗಂಭೀರವಾಗಿ ಆರೋಪಿಸಿದ್ದಾರೆ. ಲಾಹೋರ್’ನಲ್ಲಿ ಪತ್ರಿಕಾ ಗೋಷ್ಠಿಯೊಂದರಲ್ಲಿ ಮಾತನಾಡಿದ ರಾಬೀ ಸಲ್ಮಾನ್ ಖಾನ್ ನಟಿಸುತ್ತಿರುವ ಸಿನಿಮಾಗಳಿಂದಾಗಿ ಪಾಕಿಸ್ತಾನದಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿವೆ. ಇಲ್ಲಿನ ಯುವಜನತೆ ಸಲ್ಮಾನ್ ಖಾನ್ ಸಿನಿಮಾಗಳನ್ನು ನೋಡಿ ಹಾಳಾಗುತ್ತಿದ್ದಾರೆ. ವಾಸ್ತವವಾಗಿ ಬಾಲಿವುಡ್’ನ ಎಲ್ಲಾ ಸಿನಿಮಾಗಳನ್ನು ಅಪರಾಧಗಳನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ಮಿಸಲಾಗುತ್ತದೆ. ಅದರಲ್ಲೂ ಸಲ್ಮಾನ್ ಖಾನ್ ನಟಿಸುವ […]
↧