ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಶೇ.84 ರಷ್ಟು ಜನರು ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ ಎಂದು ಅಲ್ಲಿನ ಸಚಿವರೊಬ್ಬರು ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ರಾಣಾ ತನ್ವೀರ್ ಹುಸೇನ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಜಲಸಂಪನ್ಮೂಲ ಸಂಶೋಧನಾ ಪರಿಷತ್ (ಪಿಸಿಆರ್ ಡಬ್ಲ್ಯೂಆರ್) ನ ಅಧ್ಯಯನದ ಪ್ರಕಾರ ದೇಶದಲ್ಲಿರುವ ನೀರು ಪೂರೈಕೆ ಯೋಜನೆಗಳ ಪೈಕಿ ಶೇ.72 ರಷ್ಟು ಮಾತ್ರ ಚಾಲ್ತಿಯಲ್ಲಿದೆ. ಈ ಪೈಕಿ ಯೋಜನೆಯಿಂದ ಪ್ರಯೋಜನ ಪಡೆದುಕೊಳ್ಳುತ್ತಿರುವ ಶೇ.84 ರಷ್ಟು ಮಂದಿಗೆ ಪೂರೈಕೆಯಾಗುತ್ತಿರುವ ನೀರು ಕುಡಿಯಲು ಯೋಗ್ಯವಲ್ಲ […]
↧