Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಪಾಕ್ ಗುಪ್ತಚರ ಇಲಾಖೆ ಅಧಿಕಾರಿಗಳ ವಶದಲ್ಲಿರುವ ನಾಪತ್ತೆಯಾದ ಭಾರತದ ಧರ್ಮಗುರುಗಳು

$
0
0
ಲಾಹೋರ್: ಕಳೆದ ನಾಲ್ಕು ದಿನಗಳ ಹಿಂದೆ ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ದೆಹಲಿಯ ಹಜರತ್ ನಿಜಾಮುದ್ದೀನ್ ದರ್ಗಾದ ಧರ್ಮಗುರು ಸಯ್ಯದ್ ಆಸಿಫ್ ಅಲಿ ನಿಜಾಮಿ ಮತ್ತು ಸೂಫಿ ಧರ್ಮಗುರು ಪಾಕಿಸ್ತಾನದ ಗುಪ್ತಚರ ಇಲಾಖೆ ಅಧಿಕಾರಿಗಳ ವಶದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಇಬ್ಬರು ಧರ್ಮಗುರುಗಳು ಪಾಕಿಸ್ತಾನದ ಮುತ್ತಾಹೀದ ಕ್ವಾಮಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದರು ಎಂಬ ಆರೋಪದ ಮೇಲೆ ವಶಕ್ಕೆ ತೆಗೆದುಕೊಂಡಿದ್ದು, ರಹಸ್ಯ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ತಾಫ್ ಹುಸೇನ್‌ ನೇತೃತ್ವದ ಪಾಕಿಸ್ತಾನದ ಮುತ್ತಾಹೀದ ಕ್ವಾಮಿ […]

Viewing all articles
Browse latest Browse all 4919

Trending Articles