Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಪಾಕಿಸ್ತಾನದಲ್ಲಿ ಜಾರಿಯಾದ ಹಿಂದೂ ವಿವಾಹ ಮಸೂದೆ-2017

$
0
0
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಐತಿಹಾಸಿಕ ಹಿಂದೂ ವಿವಾಹ ಮಸೂದೆ-2017ಕ್ಕೆ ಅಧ್ಯಕ್ಷ ಮಮ್ನೂನ್ ಹುಸೇನ್ ಅವರು ಅಂಕಿತ ಹಾಕಿದ್ದು, ಕಾಯ್ದೆಯಾಗಿ ಸೋಮವಾರ ಜಾರಿಯಾಗಿದೆ. ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಸಲಹೆಯ ಮೇರೆಗೆ ಅಧ್ಯಕ್ಷರು ಮಸೂದೆಗೆ ಅಂಕಿತ ಹಾಕಿದ್ದಾರೆಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಜಾರಿಯಾಗಿರುವ ಕಾಯ್ದೆ ಹಿಂದೂಗಳ ಕುಟುಂಬಕ್ಕೆ ಕಾನೂನಾತ್ಮಕ ಅಧಿಕಾರ ನೀಡುವುದರ ಜೊತೆಗೆ, ತಾಯಂದಿರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಲಿದೆ. ಇದರಂತೆ ಹಿಂದೂಗಳು ತಮ್ಮ ಸಂಪ್ರದಾಯದಂತೆ ವಿವಾಹ ಆಗಬಹುದಾಗಿದೆ. ವಿವಾಹ […]

Viewing all articles
Browse latest Browse all 4919

Trending Articles



<script src="https://jsc.adskeeper.com/r/s/rssing.com.1596347.js" async> </script>