ವಾಷಿಂಗ್ಟನ್: ಮಹತ್ವದ ಬೆಳವಣಿಗೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ 8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರು ವಿಮಾನಗಳಲ್ಲಿ ಎಲೆಕ್ಟ್ರಿಕ್ ವಸ್ತುಗಳನ್ನು ತರುವಂತಿಲ್ಲ ಎಂದು ಹೇಳಿ ನಿಷೇಧ ಹೇರಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಒಟ್ಟು 8 ರಾಷ್ಟ್ರಗಳ ವಿಮಾನ ಪ್ರಯಾಣಿಕರಿಗೆ ಈ ಹೊಸ ನಿಷೇಧ ಅನ್ವಯಿಸಲಿದ್ದು, ಈ ದೇಶದ ಪ್ರಯಾಣಿಕರು ಮೊಬೈಲ್ ಗಿಂತ ದೊಡ್ಡದಾದ ಯಾವುದೇ ರೀತಿಯ ಎಲೆಕ್ಟ್ರಿಕ್ ವಸ್ತುಗಳನ್ನು ವಿಮಾನದಲ್ಲಿ ತರುವಂತಿಲ್ಲ ಎಂದು ಅಮೆರಿಕ ಸರ್ಕಾರ ಹೇಳಿದೆ. ಅಮೆರಿಕ ಸರ್ಕಾರದ ಈ ನಿಷೇಧದಿಂದಾಗಿ ಈ […]
↧
8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರ ಎಲೆಕ್ಟ್ರಿಕ್ ವಸ್ತುಗಳ ಮೇಲೆ ಅಮೆರಿಕ ವಿಮಾನಗಳಲ್ಲಿ ನಿಷೇಧ ಹೇರಿದ ಟ್ರಂಪ್ ಸರ್ಕಾರ
↧