ಕೊಚ್ಚಿ (ಪಿಟಿಐ): ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ 6.3 ಕೋಟಿ ಜನರಿಗೆ ಶುದ್ಧ ಜೀವಜಲವೇ ಮರೀಚಿಕೆಯಾಗಿದೆ. ಶುದ್ಧ ನೀರಿನಿಂದ ವಂಚಿತರಾದವರೆಲ್ಲ ಕಡು ಬಡವರು ಮತ್ತು ಸಾಮಾಜಿಕವಾಗಿ ಹಿಂದುಳಿದವರು. ‘ವಿಶ್ವ ಜಲ ದಿನದ’ ಅಂಗವಾಗಿ ಜಾಗತಿಕ ಮಟ್ಟದಲ್ಲಿ ನೀರಿನ ಸ್ಥಿತಿಗತಿ ಕುರಿತಾಗಿ ವಾಟರ್ಏಡ್ ಸಂಸ್ಥೆ ಬಿಡುಗಡೆ ಮಾಡಿರುವ ‘ವೈಲ್ಡ್ ವಾಟರ್’ ಎಂಬ ವರದಿಯಲ್ಲಿ ಈ ಸಂಗತಿ ಬಹಿರಂಗವಾಗಿದೆ. ಪ್ರಪಂಚದಾದ್ಯಂತ 66.3 ಕೋಟಿ ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ಈ ಪೈಕಿ ಗ್ರಾಮೀಣ ಭಾಗದ ಜನರೇ 52.2 ಕೋಟಿಯಷ್ಟಿದ್ದಾರೆ ಎಂದು […]
↧