ಲಂಡನ್: ಅಧಿವೇಶನ ನಡೆಯುತ್ತಿದ್ದ ವೇಳೆ ಬ್ರಿಟನ್ ಪಾರ್ಲಿಮೆಂಟ್ ಮುಂಭಾಗದಲ್ಲಿ ಪಾದಚಾರಿಗಳ ಸೋಗಿನಲ್ಲಿ ಬಂದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರನ್ನು ಹತ್ಯೆ ಮಾಡಿದ್ದಾರೆ. ಸಂಸತ್ ಒಳಗೆ ಸುಮಾರು 200ಕ್ಕೂ ಹೆಚ್ಚು ಸದಸ್ಯರು ಸೇರಿದಂತೆ ಪ್ರಧಾನಿಯೂ ಭಾಗಿಯಾಗಿದ್ದರು. ಅಧಿವೇಶನ ನಡೆಯುತ್ತಿದ್ದ ವೇಳೆ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ 40ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಸಾವನ್ನಪ್ಪಿದ್ದ ಐವರಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇಬ್ಬರು […]
↧