ಲಂಡನ್(ಮಾ. 23): ಪಾಕಿಸ್ತಾನದಲ್ಲಿರುವ ಅಸಹಾಯಕರಿಗೆ ನರೇಂದ್ರ ಮೋದಿ ಭರವಸೆಯ ಕಿರಣವಾಗಿದ್ದಾರೆ. ಬಲೂಚಿಗಳ ನಂತರ ಇದೀಗ ಮುಹಾಜಿರ್’ಗಳು ಭಾರತದ ಪ್ರಧಾನಿಯ ನೆರವು ಯಾಚಿಸಿದ್ದಾರೆ. “ಪಾಕಿಸ್ತಾನದಿಂದ ಪಾಕ್ ಸೇನೆಯಿಂದ ದೌರ್ಜನ್ಯಕ್ಕೊಳಗಾಗಿರುವ ಬಲೂಚಿಸ್ತಾನ್ ಜನರ ಪರವಾಗಿ ಮಾತನಾಡುವ ನರೇಂದ್ರ ಮೋದಿ, ತಮ್ಮದೇ ನಾಡಿನಿಂದ ವಲಸೆ ಹೋಗಿರುವ ಮುಹಾಜಿರ್’ಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?” ಎಂದು ಪಾಕಿಸ್ತಾನದ ಮುತ್ತಾಹಿದಾ ಖ್ವಾಮಿ ಮೂವ್ಮೆಂಟ್(ಎಂಕ್ಯೂಎಂ) ಪಕ್ಷದ ಮುಖಂಡ ಅಲ್ತಾಫ್ ಹುಸೇನ್ ಪ್ರಶ್ನಿಸಿದ್ದಾರೆ. ಈಗಲೂ ನಾವು ಪರಕೀಯರು: “ಭಾರತದಿಂದ ಪಾಕಿಸ್ತಾನಕ್ಕೆ ವಲಸೆ ಹೋಗಲು ನಮ್ಮ ಪೂರ್ವಜರು ಕೈಗೊಂಡ ನಿರ್ಧಾರ […]
↧