ಮಾಸ್ಕೋ: ರಷ್ಯಾದ ಪೂರ್ವ ಕರಾವಳಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6 ರಷ್ಟು ತೀವ್ರತೆ ದಾಖಲಾಗಿದೆ. ಬೇರಿಂಗ್ ಸಮುದ್ರದಿಂದ ಸುನಾಮಿ ವಲಯ ಎನ್ನಲಾಗುವ ರಿಂಗ್ ಆಫ್ ಫೈರ್ ವಲಯದ ಸುಮಾರು 22.8 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದ್ದು, ಸುನಾಮಿ ಮುನ್ಸೂಚನೆ ನೀಡಲಾಗಿತ್ತಾದರೂ, ಬಳಿಕ ಮುನ್ಸೂಚನೆಯನ್ನು ವಾಪಸ್ ಪಡೆಯಲಾಗಿದೆ. ಆದರೂ ಬೃಹತ್ ಅಲೆಗಳು ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆ ಮೂಲಕ ಕರಾವಳಿ ತೀರದಲ್ಲಿರುವ ಲಕ್ಷಾಂತರ ಮಂದಿ ಪ್ರಾಣ ಭೀತಿಯಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆ […]
↧