ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಕಿಡ್ನಿ ಕಲ್ಲು ಸಮಸ್ಯೆ ಎದುರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನವಾಜ್ ಷರೀಫ್ ಪುತ್ರಿ ಮರ್ಯಮ್ ನವಾಜ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದಲ್ಲಿನ ಕಲವು ಮಾಧ್ಯಮಗಳು ಪಾಕ್ ಪ್ರಧಾನಿ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮರ್ಯಾಮ್ ನವಾಜ್ ತಮ್ಮ ತಂದೆಗೆ ಕಿಡ್ನಿಯಲ್ಲಿ ಕಲ್ಲು ಕಂಡುಬಂದಿದೆ ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಪಾಕ್ ಪ್ರಧಾನಿ ನವಾಜ್ ಷರೀಫ್ ಕಳೆದ ವರ್ಷ ಮೇ ತಿಂಗಳಲ್ಲಿ […]
↧