ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಗೂಢಚಾರಿಕೆ ನಡೆಸಿದ ಬಗ್ಗೆ ಮತ್ತು ಭಯೋತ್ಪದಾನೆಯಲ್ಲಿ ಭಾಗಿಯಾಗಿರುವ ಬಗ್ಗೆ ನಂಬಲರ್ಹ ಮತ್ತು ನಿರ್ಧಿಷ್ಟ ಸಾಕ್ಷಾಧಾರಗಳನ್ನು ಆಧರಿಸಿಯೇ ಗಲ್ಲು ಶಿಕ್ಷೆ ನೀಡಲಾಗಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜಿಜ್ ಅವರು ಶುಕ್ರವಾರ ಹೇಳಿದ್ದಾರೆ. ನಮ್ಮ ದೇಶದ ಕಾನೂನು ಪ್ರಕಾರವೇ ಜಾಧವ್ ಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ ಎಂದು ಅಜಿಜ್ ಅವರು, ಭಾರತ-ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಬಿಕ್ಕಟ್ಟು ತಡೆಯಲು ರಾಜತಾಂತ್ರಿಕವಾಗಿ ಹೆಚ್ಚು ಸಕ್ರಿಯವಾಗುವ ಅಗತ್ಯವಿದೆ ಎಂದು ಹೇಳಿದ್ದಾರೆ. ಕುಲಭೂಷಣ್ ಜಾಧವ್ ಗಲ್ಲು […]
↧